ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9  ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಶಿರಹಟ್ಟಿ ತಾಲೂಕು ಮಜ್ಜೂರ ಗ್ರಾಮ ಪಂಚಾಯತ್ ವಾರ್ಡ ನಂ. 1  ಶಿವಾಜಿನಗರ; ಶಿರಹಟ್ಟಿ ತಾಲೂಕ ವರವಿ ಗ್ರಾಮ. ಮುಂಡರಗಿ ಟಿಎಂಸಿಯ ವಾರ್ಡ ನಂ. 18 ವಿದ್ಯಾನಗರ ;  ಮುಂಡರಗಿ ಟಿಎಂಸಿಯ ವಾರ್ಡ ನಂ.7 , ಹುಡಕೋ ಕಾಲನಿ ; ಮುಂಡರಗಿ ಟಿಎಂಸಿಯ ವಾರ್ಡ ನಂ. 06;  ಬಸವೇಶ್ವರ ನಗರ;  ಮುಂಡರಗಿ ಟಿಎಂಸಿ ವಾರ್ಡ ನಂ. 17 ಉಪ್ಪಿನಬೆಟಗೇರಿ ; ಮುಂಡರಗಿ ಟಿಎಂಸಿ ವಾರ್ಡ ನಂ. 19, ಪಿಡಬ್ಲುಡಿ ಕ್ವಾರ್ಟರ್ಸ ; ಮುಂಡರಗಿ ಟಿಎಂಸಿ ವಾರ್ಡ ನಂ.14 ,  ಗರಡಿಮನಿ  ಓಣಿ ;  ಮುಂಡರಗಿ ತಾಲೂಕು ಡಂಬಳ ಗ್ರಾಮ ಪಂಚಾಯತ್  ವಾರ್ಡ ನಂ. 01 .

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 09  ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು  ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಡಬಾಂಬ್‌ ; ಹಸುವಿನ ಬಾಯಿ ಛಿದ್ರ

ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಆರ್ ಸಿಬಿ ಈ ಬಾರಿ ಕಪ್ ಗೆಲ್ಲುವುದಿಲ್ಲವಂತೆ!? ಕಾರಣವೇನು ಗೊತ್ತಾ?

ಅಬುಧಾಬಿ : ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೊನೆಯ ಹಂತದಲ್ಲಿ ವೈಫಲ್ಯ ಅನುಭವಿಸಿತು. ಆದರೂ ಪ್ಲೇ ಆಫ್ ಹಂತ ತಲುಪಿದೆ. ಹೀಗಾಗಿ ಸದ್ಯ ಆರ್ ಸಿಬಿ ಕಪ್ ಗೆಲ್ಲುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಕಂಡು ಬಂದ ಸೋಂಕು!

ಬೆಂಗಳೂರು: ಇಲ್ಲಿಯ ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್…