ಗದಗ: ಜಿಲ್ಲೆಯಲ್ಲಿಂದು 09 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 331 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 178. 143 ಸಕ್ರೀಯ ಪ್ರಕರಣಗಳಿದ್ದು, 10 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಲಕ್ಷ್ಮೇಶ್ವರದಲ್ಲಿ ಆಹಾರ ಕಿಟ್ ವಿತರಿಸಿದ ಶಾಸಕ ಲಮಾಣಿ
ಲಕ್ಷ್ಮೇಶ್ವರ: ಶಾಸಕ ರಾಮಣ್ಣ ಲಮಾಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರು ಬೇಗ ಗುಣಮುಖರಾಗಲೆಂದು ಪೌಷ್ಟಿಕ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.
- ಉತ್ತರಪ್ರಭ
- May 30, 2021