ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!
ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.
ಗದಗ: ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194. 167ಸಕ್ರೀಯ ಪ್ರಕರಣಗಳಿದ್ದು, 10 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.