ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00 ಗಂಟೆಗೆ ವಯೋವೃದ್ಧತೆಯಿಂದ ಮನೆಯಲ್ಲೇ ಪೈಗಂಬರ್ ವಾಸಿಯಾದರೂ ತಿಳಿಸಲು ವಿಷಾದಿಸುತ್ತೇವೆ. ಮೃತರ ಅಂತ್ಯಕ್ರಿಯೆಯನ್ನು ಇಂದು ಜುಲೈ 15, 2020 ರಂದು ಸಂಜೆ 7-30 ಕ್ಕೆ (ಬಾದ್ ನಮಾಜೆ ಮಗರಿಬ್) ಅವರ ಸ್ವಗ್ರಾಮ ಶಿರಹಟ್ಟಿಯಲ್ಲಿ ಇಂದು ನೆರವೇರಲಿದೆ ಎಂದು ಅವರ ಕುಟುಂಬದ ಪ್ರಕಟಣೆ ತಿಳಿಸಿದೆ. ಮೃತರು ಒಬ್ಬ ಮಗ, ಎರಡು ಜನ ಹೆಣ್ಣು ಮಕ್ಕಳು, ಮೊಮ್ಮಗಳು, ಗಿರಿ ಮೊಮ್ಮಕ್ಕಳು ಸೇರಿದಂತೆ ಅಪಾರವಾದ ಬಂಧು-ಬಳಗವನ್ನು ಬಿಟ್ಟು ಅಗಲಿದ್ದಾರೆ.
You May Also Like
ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?
ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.
- ಉತ್ತರಪ್ರಭ
- June 7, 2020