ಬೆಂಗಳೂರು: ರಾಜ್ಯದಲ್ಲಿಂದು 3176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1076. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 18466 ಕೇಸ್ ಗಳು. ರಾಜ್ಯದಲ್ಲಿ 27853 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 87 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 928 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1975
ಧಾರವಾಡ- 139
ಬಳ್ಳಾರಿ- 136
ಮೈಸೂರು- 99
ವಿಜಯಪುರ-80
ದಕ್ಷಿಣ ಕನ್ನಡ-76
ಕಲಬುರಗಿ- 67
ಉಡುಪಿ-52
ಯಾದಗಿರಿ-49
ಉತ್ತರ ಕನ್ನಡ -48
ಬೆಳಗಾವಿ- 41
ಗದಗ- 39
ಬೀದರ್- 35
ದಾವಣಗೆರೆ- 35
ಬಾಗಲಕೋಟೆ-34
ಚಿಕ್ಕಬಳ್ಳಾಪೂರ್- 32
ಮಂಡ್ಯ-31
ಶಿವಮೊಗ್ಗ-21
ರಾಯಚೂರು-26
ಹಾಸನ-25
ತುಮಕೂರು-24
ಕೊಡಗು-23
ಕೋಲಾರ್-15
ಕೊಪ್ಪಳ-14
ಚಿಕ್ಕಮಗಳೂರು-13
ಚಿತ್ರದುರ್ಗ-12
ಬೆಂಗಳೂರು ಗ್ರಾಮಾಂತರ-10
ಚಾಮರಾಜ ನಗರ-08
ಹಾವೇರಿ-06
ರಾಮನಗರ-03

Leave a Reply

Your email address will not be published. Required fields are marked *

You May Also Like

ಹೊಗಳು ಭಟ್ಟರಿಂದ ದೂರವಿರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ವಿಶ್ವನಾಥ್!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಳ್ಳಿ ಹಕ್ಕಿ ಸಲಹೆ ನೀಡಿದೆ. ಅವರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಆನ್ಲೈನ್ ಸಹಾಯದಿಂದ ಯುವಕರಲ್ಲಿ ಜಾನಪದ ಆಸಕ್ತಿ ಮೂಡಿಸುತ್ತಿರುವ ಡಾ.ಬಾಲಾಜಿ

ಕನ್ನಡ ಜಾನಪದ ಯುವ ಬ್ರಿಗೇಡಿನ ಮೂಲಕ ಯುವ ಜನಾಂಗವನ್ನು ಎಚ್ಚರಿಸುವ ಹಾಗೂ ಅವರನ್ನು ಜಾನಪದ ಕಲೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲೂ ಆಪ್ ಸಹಾಯದಿಂದ ಯುವಕರನ್ನು ಸೇರಿಸಿ ಅವರಿಗೆ ಜಾನಪದ ಕಲೆಯ ಸೊಗಡು ಉಣ ಬಡಿಸುವ ಕಾರ್ಯ ಮಾಡುತ್ತಿದ್ದಾರೆ.

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.