ಗದಗ: ಜಿಲ್ಲೆಯಲ್ಲಿಂದು 44 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 414 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 208. 197 ಸಕ್ರೀಯ ಪ್ರಕರಣಗಳಿದ್ದು ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
ಜಕ್ಕಲಿ ಗ್ರಾಮದ ಎಸ್ಎಜೆಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಊರಿನ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.
ಗದಗ: ಜೂನ್ ನಿಂದ ಜುಲೈ ವರೆಗೆ ವಿದ್ಯುತ್ ಬಿಲ್‌ಗಳನ್ನು 3 ತಿಂಗಳ ನಂತರ ಹಂತ ಹಂತವಾಗಿ ಪಾವತಿಸಿಕೊಳ್ಳಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯಾಧ್ಯಕ್ಷ ಬಸಯ್ಯ ನಂದಿಕೋಲಮಠ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.