ಬೆಂಗಳೂರು: ರಾಜ್ಯದಲ್ಲಿಂದು 4169 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51422 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1263. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 19729 ಕೇಸ್ ಗಳು. ರಾಜ್ಯದಲ್ಲಿ 30655 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 104 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2344
ದಕ್ಷಿಣ ಕನ್ನಡ-238
ಧಾರವಾಡ- 176
ವಿಜಯಪುರ-144
ಮೈಸೂರು-130
ಕಲಬುರಗಿ-123
ಉಡುಪಿ-113
ರಾಯಚೂರು-101
ಬೆಳಗಾವಿ-92
ಉತ್ತರ ಕನ್ನಡ-79
ಚಿಕ್ಕಬಳ್ಳಾಪುರ- 77
ಬೀದರ್- 53
ಶಿವಮೊಗ್ಗ- 46
ಬಳ್ಳಾರಿ- 44
ಗದಗ-44
ಕೋಲಾರ್- 43
ಬಾಗಲಕೋಟೆ-39
ಯಾದಗಿರಿ-34
ಕೊಪ್ಪಳ-32
ಹಾಸನ-31
ಬೆಂಗಳೂರು ಗ್ರಾಮಾಂತರ-31
ಚಿಕ್ಕಮಗಳೂರು- 30
ದಾವಣಗೆರೆ- 25
ಚಿತ್ರದುರ್ಗ-21
ಹಾವೇರಿ- 18
ಕೊಡಗು-18
ಚಾಮರಾಜ ನಗರ- 16
ತುಮಕೂರು- 12
ಮಂಡ್ಯ- 11
ರಾಮನಗರ- 04

Leave a Reply

Your email address will not be published. Required fields are marked *

You May Also Like

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ

ನವದೆಹಲಿ: ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ಕೈಗೊಂಡಿದ್ದು, ಹಲವು…

ಬಾಗಲಕೋಟೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ.…

ಕೋಟೆ ನಾಡಿನಲ್ಲಿ ತುಂತುರು ಮಳೆ

ಗಜೇಂದ್ರಗಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಜೇಂದ್ರಗಡದಲ್ಲಿ ತುಂತುರು ಮಳೆ ಸುರಿಯಿತು. ಗಜೇಂದ್ರಗಡದಲ್ಲಿ ಬೆಳಿಗ್ಗೆಯಿಂದಲೇ ದಟ್ಟನೆಯ…