ಗದಗ: ಜಿಲ್ಲೆಯಲ್ಲಿಂದು 59 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 473 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 210. 253 ಸಕ್ರೀಯ ಪ್ರಕರಣಗಳಿದ್ದು, 10 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ
ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.
- ಉತ್ತರಪ್ರಭ
- February 9, 2021
1 comment
Give us full details of case numbers and villages