ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 55115 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1028. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 20757 ಕೇಸ್ ಗಳು. ರಾಜ್ಯದಲ್ಲಿ 33205 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 115 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1147 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2208
ಧಾರವಾಡ- 157
ಬಳ್ಳಾರಿ-133
ವಿಜಯಪುರ-118
ಬೆಳಗಾವಿ-95
ಮೈಸೂರು-93
ಕಲಬುರಗಿ-89
ಉಡುಪಿ- 80
ಉತ್ತರ ಕನ್ನಡ-75
ಬೀದರ್- 69
ಗದಗ-59
ಹಾವೇರಿ-58
ಕೋಲಾರ್- 51
ದಕ್ಷಿಣ ಕನ್ನಡ-39
ತುಮಕೂರು-36
ರಾಯಚೂರು-33
ಬೆಂಗಳೂರು ಗ್ರಾಮಾಂತರ-33
ದಾವಣಗೆರೆ-31
ಚಿಕ್ಕಬಳ್ಳಾಪುರ-31
ಕೊಪ್ಪಳ-30
ಬಾಗಲಕೋಟೆ-29
ಚಿಕ್ಕಮಗಳೂರು-28
ಚಿತ್ರದುರ್ಗ- 24
ಮಂಡ್ಯ-22
ಹಾಸನ-21
ರಾಮನಗರ-14
ಕೊಡಗು-13
ಶಿವಮೊಗ್ಗ-10
ಚಾಮರಾಜ ನಗರ-10
ಯಾದಗಿರಿ-04

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ಚಾಮುಂಡೇಶ್ವರಿಯಲ್ಲಿ ಯಾಕೆ ಗೆಲ್ಲಲಿಲ್ಲ..?: ಸಚಿವ ಈಶ್ವರಪ್ಪ

ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ…

ಬೀದರ್: ಅನಾವಶ್ಯಕ ವಾಹನಗಳೊಂದಿಗೆ ರಸ್ತೆಗಿಳಿದಿರಾ.. ಹುಷಾರ್..!

ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.…

ಸೂರ್ಯಕಾಂತಿ ಕ್ಷೇತ್ರಕ್ಕೆ ಕೃಷಿ ಅಧಿಕಾರಿಗಳ ಭೇಟಿ ಕೀಟ ರೋಗ ನಿಯಂತ್ರಣಕ್ಕೆ ಸಲಹೆ

ಉತ್ತರಪ್ರಭ ಸುದ್ದಿನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ…

ರಾಜ್ಯಸಭೆ ಚುನಾವಣೆ ಫಲಿತಾಂಶ: ಯಾವ ರಾಜ್ಯದಲ್ಲಿ ಯಾರು ಆಯ್ಕೆ..?

ಆಂಧ್ರವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ,…