ಗದಗ: ಜಿಲ್ಲೆಯಲ್ಲಿಂದು 82 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 555 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 220. 325 ಸಕ್ರೀಯ ಪ್ರಕರಣಗಳಿದ್ದು, 10 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಾಧ್ಯಕ್ಷರಾಗಿ ಸಿದ್ದು ಆಯ್ಕೆ.
ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.
- ಉತ್ತರಪ್ರಭ
- February 22, 2021