ಬೆಂಗಳೂರು: ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1018. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 21775 ಕೇಸ್ ಗಳು. ರಾಜ್ಯದಲ್ಲಿ 36631 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 93 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1240 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2125
ದಕ್ಷಿಣ ಕನ್ನಡ-509
ಧಾರವಾಡ- 186
ವಿಜಯಪುರ-176
ಬಳ್ಳಾರಿ-155
ಬೆಳಗಾವಿ-137
ಉತ್ತರ ಕನ್ನಡ-116
ಶಿವಮೊಗ್ಗ-114
ಉಡುಪಿ-109
ಚಿಕ್ಕಬಳ್ಳಾಪುರ-107
ಮೈಸೂರು-101
ಬೆಂಗಳೂರು ಗ್ರಾಮಾಂತರ-94
ಕಲಬುರಗಿ-82
ಗದಗ-82
ಬೀದರ್-72
ದಾವಣಗೆರೆ-56
ಹಾಸನ-51
ಮಂಡ್ಯ-42
ಕೋಲಾರ್-35
ಚಾಮರಾಜನಗರ-34
ತುಮಕೂರು-24
ಚಿಕ್ಕಮಗಳೂರು-24
ಚಿತ್ರದುರ್ಗ-22
ರಾಯಚೂರು-16
ಹಾವೇರಿ-15
ಬಾಗಲಕೋಟೆ-13
ಕೊಪ್ಪಳ-13
ರಾಮನಗರ-13
ಕೊಡಗು-10
ಯಾದಗಿರಿ-04

Leave a Reply

Your email address will not be published. Required fields are marked *

You May Also Like

ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಂಪಿ ಉತ್ಸವ ಈ ಬಾರಿ ಹೇಗಿರಲಿದೆ?

ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ನೀರು ಪಾಲಾದ ಬಾಲಕನ ಮೃತದೇಹ ಪತ್ತೆ

ಪಟ್ಟಣದ ಅಗಸ್ತ್ಯತೀರ್ಥ ಬಾವಿಯಲ್ಲಿ ಈಜಲು ಹೋದ ಯುವಕ ನೀರುಪಾಲಾದ ಘಟನೆ ಗುರುವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿತ್ತು.

ಸೋಂಕು ಉಲ್ಬಣ: ಬೆಂಗಳೂರಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್!

ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.