ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 585 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 345 ಸಕ್ರೀಯ ಪ್ರಕರಣಗಳಿದ್ದು, 14 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ
ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.
- ಉತ್ತರಪ್ರಭ
- January 31, 2021
ಪಶ್ಚಿಮ ಬಂಗಾಳದ ಹೌರಾ ಘಟನೆಗೆ ಪವನ್ ಮೇಟಿ ಖಂಡನೆ
ಪಶ್ಚಿಮ ಬಂಗಾಳ ರಾಜ್ಯವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಬಹುದು ಎಂಬ ದೃಷ್ಟಿಯಿಂದ ಹೌರಾ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವನ್ ಮೇಟಿ ಆಗ್ರಹಿಸಿದ್ದಾರೆ.
- ಉತ್ತರಪ್ರಭ
- October 9, 2020