ನವದೆಹಲಿ : ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ. ಭಜ್ಜಿ ಕೊರೊನಾ ಲಾಕ್ಡೌ್ನ್ನಿಂತದ ಕ್ರಿಕೆಟ್ನಿಂ್ದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಖಾತೆಯಿಂದ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ರಾಜ್ಯದ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲುಮರದ ತಿಮ್ಮಕ್ಕ ಅವರಿಗೆ ಧನ್ಯವಾದ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ನೆನಪಿಸಿಕೊಂಡು ಟ್ವೀಟ್ ಮಾಡಿರುವ ಹರ್ಭಜನ್, ಇವರು 73 ಸಾವಿರಕ್ಕೂ ಅಧಿಕ ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಆದರೆ ನಮ್ಮಲ್ಲಿ ಕೆಲವರಿಗೆ ಮಾತ್ರ ಇವರ ಬಗ್ಗೆ ಗೊತ್ತು. ಸಾಲುಮರದ ತಿಮ್ಮಕ್ಕನ ರೀತಿಯಲ್ಲಿ ನಾವು ಕೂಡ ಕಮ್ಮಿ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ.

ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು?

ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ.