ಗದಗ: ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376 ಸಕ್ರೀಯ ಪ್ರಕರಣಗಳಿದ್ದು, 14 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ 6 ತಿಂಗಳ ಕೋವಿಡ್ ರಿಸ್ಕ್ ಭತ್ಯೆ
ಬೆಂಗಳೂರು: ಕೊರೋನಾ 2ನೇ ಅಲೆಯ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಅಲೆಯಲ್ಲಿ ನೀಡಲಾಗಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಸರ್ಕಾರ ಕೋವಿಡ್ ರಿಸ್ಕ್ ಭತ್ಯೆಯನ್ನು ಆರು ತಿಂಗಳ ಕಾಲ ನೀಡಲು ಮುಂದಾಗಿದೆ.
- ಉತ್ತರಪ್ರಭ
- May 29, 2021