ಬೆಂಗಳೂರು: ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 730. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 23795 ಕೇಸ್ ಗಳು. ರಾಜ್ಯದಲ್ಲಿ 42216 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 72 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1403 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1452
ಬಳ್ಳಾರಿ-234
ಬೆಂಗಳೂರು ಗ್ರಾಮಾಂತರ-208
ಧಾರವಾಡ-200
ವಿಜಯಪುರ-160
ಮೈಸೂರು-169
ಕಲಬುರಗಿ-124
ಉಡುಪಿ-98
ದಕ್ಷಿಣ ಕನ್ನಡ-89
ಉತ್ತರ ಕನ್ನಡ-78
ದಾವಣಗೆರೆ-73
ಹಾಸನ-67
ಕೊಪ್ಪಳ-62
ಬೆಳಗಾವಿ-60
ಚಿಕ್ಕಬಳ್ಳಾಪುರ-60
ರಾಮನಗರ-56
ತುಮಕೂರು-55
ಬಾಗಲಕೋಟೆ-54
ಚಾಮರಾಜ ನಗರ-49
ಯಾದಗಿರಿ-43
ಚಿಕ್ಕಮಗಳೂರು-43
ಮಂಡ್ಯ-41
ಕೋಲಾರ್-41
ಹಾವೇರಿ-36
ಗದಗ-31
ಚಿತ್ರದುರ್ಗ-29
ಬೀದರ್-26
ಶಿವಮೊಗ್ಗ-19
ಕೊಡಗು-08
ರಾಯಚೂರು-03

Leave a Reply

Your email address will not be published. Required fields are marked *

You May Also Like

ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.

ರಾಜ್ಯದಲ್ಲಿ ಅಪಾಯಕಾರಿ ಮಟ್ಟದಲ್ಲಿ ಸೋಂಕು: ಇಂದು 4120 ಪಾಸಿಟಿವ್ , ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಏಡ್ಸ್ ರೋಗ ಹತ್ತಿಕ್ಕಲು ಜನಜಾಗೃತಿ ಹೆಚ್ಚಳ-ಬಾಬುರಾವ ತಳವಾರ

ಆಲಮಟ್ಟಿ: 2030 ರೊಳಗೆ ಭಾರತದಲ್ಲಿ ಮಹಾಮಾರಿ ಏಡ್ಸ್ ರೋಗದ ಹಾವಳಿ ಸಂಪೂರ್ಣವಾಗಿ ತಡೆಗಟ್ಟಬೇಕಿದೆ. ಈ ಮಾರಕ…

ಉಪನ್ಯಾಸಕರ ನೇಮಕಕ್ಕೆ ಶೀಘ್ರ ಕ್ರಮ

ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.