ಬೆಂಗಳೂರು: ರಾಜ್ಯದಲ್ಲಿಂದು 5030 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 80863 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2071. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 29310 ಕೇಸ್ ಗಳು. ರಾಜ್ಯದಲ್ಲಿ 49931 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 97 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1616 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2207
ರಾಯಚೂರು- 258
ಕಲಬುರಗಿ-229
ದಕ್ಷಿಣ ಕನ್ನಡ-218
ಬೆಳಗಾವಿ-214
ಧಾರವಾಡ-183
ಬಳ್ಳಾರಿ-164
ಬೆಂಗಳೂರು ಗ್ರಾಮಾಂತರ-161
ಉಡುಪಿ-160
ಮೈಸೂರು-116
ಹಾಸನ-108
ದಾವಣಗೆರೆ-107
ಬಾಗಲಕೋಟೆ-106
ಬೀದರ್-94
ಉತ್ತರ ಕನ್ನಡ-83
ಶಿವಮೊಗ್ಗ-82
ಗದಗ-72
ಚಿಕ್ಕಬಳ್ಳಾಪುರ-65
ಚಿಕ್ಕಮಗಳೂರು-62
ತುಮಕೂರು-56
ಯಾದಗಿರಿ-55
ಮಂಡ್ಯ-50
ಕೋಲಾರ್-40
ಚಾಮರಾಜ ನಗರ-27
ರಾಮನಗರ-26
ಕೊಡಗು-22
ವಿಜಯಪುರ-20
ಹಾವೇರಿ-18
ಕೊಪ್ಪಳ-17
ಚಿತ್ರದುರ್ಗ-10

Leave a Reply

Your email address will not be published. Required fields are marked *

You May Also Like

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ ದತ್ತ ಮೇಷ್ಟ್ರು..!

ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ.