ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774 ಸೋಂಕಿತರು ಪತ್ತೆಯಾದಂತಾಗಿದೆ. ಇಂದು ಮೂವರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 289 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 468 ಸಕ್ರೀಯ ಪ್ರಕರಣಗಳಿದ್ದು, ಇಂದು ಇಬ್ಬರು ಸೇರಿದಂತೆ ಒಟ್ಟು 17 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.
- ಉತ್ತರಪ್ರಭ
- February 17, 2021