ಬೆಂಗಳೂರು: ರಾಜ್ಯದಲ್ಲಿಂದು 5007 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85870 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2037. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 31347 ಕೇಸ್ ಗಳು. ರಾಜ್ಯದಲ್ಲಿ 52791 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 110 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1724 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2267
ಮೈಸೂರು-281
ಉಡುಪಿ-190
ಬಾಗಲಕೋಟೆ-184
ದಕ್ಷಿಣ ಕನ್ನಡ-180
ಧಾರವಾಡ-174
ಕಲಬುರಗಿ-159
ವಿಜಯಪುರ-158
ಬಳ್ಳಾರಿ-136
ಹಾಸನ-118
ಬೆಳಗಾವಿ-116
ಗದಗ-108
ರಾಯಚೂರು-107
ಚಿಕ್ಕಬಳ್ಳಾಪುರ-92
ಉತ್ತರ ಕನ್ನಡ-88
ಬೀದರ್-87
ದಾವಣಗೆರೆ-77
ಶಿವಮೊಗ್ಗ-67
ತುಮಕೂರು-59
ಹಾವೇರಿ-59
ಮಂಡ್ಯ-57
ಯಾದಗಿರಿ-53
ಕೊಪ್ಪಳ-39
ಕೋಲಾರ-36
ಚಾಮರಾಜನಗರ-33
ಚಿಕ್ಕಮಗಳೂರು-28
ಬೆಂಗಳೂರು ಗ್ರಾಮಾಂತರ-26
ಚಿತ್ರದುರ್ಗ-13
ರಾಮನಗರ-12
ಕೊಡಗು-03

Leave a Reply

Your email address will not be published. Required fields are marked *

You May Also Like

ಖಾಸಗಿ‌ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರು ತಮ್ಮ ಒಂದು ಅಥವಾ ಎರಡು ದಿನದ ಸಂಬಳವನ್ನು…

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಕೋಳಿ ಕೇಳಿ ಮಸಾಲಿ ಅರೆದಂಗಾಯಿತು ತಹಶೀಲ್ದಾರರ ನೀತಿ..!

ಶಿರಹಟ್ಟಿ ಪಟ್ಟಣದ ಕಟ್ಟಿಗೆ ಅಡ್ಡೆಗಳ ಕಹಾನಿಯನ್ನು ಕೆದಕುತ್ತಾ ಹೋದರೆ ಅವರನ್ ಬಿಟ್ಟ್, ಇವರು ಯಾರು..? ಎನ್ನುವಂತಿದೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ..!

ದಾವಣಗೆರೆ: ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಮಹಿಳೆ…