ಗದಗ ಜಿಲ್ಲೆಯಲ್ಲಿಂದು ಶತಕ ದಾಟಿದ ಸೋಂಕಿತರ ಸಂಖ್ಯೆ !

corona

ಗದಗ: ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದ

ಗದಗ: ಜಿಲ್ಲೆಯಲ್ಲಿಂದು 108 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 882 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 11 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 300 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 563 ಸಕ್ರೀಯ ಪ್ರಕರಣಗಳಿದ್ದು, ಇಂದು ಇಬ್ಬರು ಸೇರಿದಂತೆ ಒಟ್ಟು 19 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Exit mobile version