ಗದಗ: ಜಿಲ್ಲೆಯಲ್ಲಿಂದು 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 943 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 28 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 328 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 595 ಸಕ್ರೀಯ ಪ್ರಕರಣಗಳಿದ್ದು, ಒಟ್ಟು 20 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು
ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ.
- ಉತ್ತರಪ್ರಭ
- November 14, 2021