ಗದಗ: ಜಿಲ್ಲೆಯಲ್ಲಿಂದು ಕೂಡ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1004 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 26 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 354 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 628 ಸಕ್ರೀಯ ಪ್ರಕರಣಗಳಿದ್ದು, ಒಟ್ಟು 02 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ವೋಟ್ ಹಾಕಿದರೆ ಮಾತ್ರ ಲಸಿಕೆ ಕೊಟ್ಟು ಪ್ರಾಣ ಉಳಿಸುತ್ತೀರಾ? ಎಂದು ಬಿಜೆಪಿಯನ್ನೇ ಪ್ರಶ್ನಿಸಿದ ವಿಶ್ವನಾಥ್!
ಮೈಸೂರು : ವೋಟ್ ಹಾಕಿ ಉಳಿಸಿದರೆ ಮಾತ್ರ ಜನರನ್ನ ಬದುಕಿಸುತ್ತೀರಾ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ಪಕ್ಷದ ನಿರ್ಧಾರವನ್ನೇ ಬಿಜೆಪಿ ಶಾಸಕ ಎಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ.
- ಉತ್ತರಪ್ರಭ
- October 23, 2020