ಗದಗ: ಜಿಲ್ಲೆಯಲ್ಲಿಂದು ಕೂಡ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1004 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 26 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 354 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 628 ಸಕ್ರೀಯ ಪ್ರಕರಣಗಳಿದ್ದು, ಒಟ್ಟು 02 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ…
- ಉತ್ತರಪ್ರಭ
- January 20, 2022
ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!
ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…
- ಉತ್ತರಪ್ರಭ
- June 10, 2020
ಕುರುಬರಿಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು – ಈಶ್ವರಪ್ಪ!
ನೆಲಮಂಗಲ : ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
- ಉತ್ತರಪ್ರಭ
- February 11, 2021
ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು: ಸಿದ್ದರಾಮಯ್ಯ
ಬೆಂಗಳೂರು: ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ…
- ಉತ್ತರಪ್ರಭ
- July 8, 2020