ಬೆಂಗಳೂರು: ರಾಜ್ಯದಲ್ಲಿಂದು 5199 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 96141 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2088. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 35838 ಕೇಸ್ ಗಳು. ರಾಜ್ಯದಲ್ಲಿ 58417 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 82 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1878 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1950
ಬಳ್ಳಾರಿ-579
ಮೈಸೂರು-230
ಬೆಂಗಳೂರು ಗ್ರಾಮಾಂತರ-213
ದಕ್ಷಿಣ ಕನ್ನಡ-199
ಉಡುಪಿ-169
ಧಾರವಾಡ-165
ಹಾಸನ-164
ಬೆಳಗಾವಿ-163
ಕಲಬುರಗಿ-152
ವಿಜಯಪುರ-132
ರಾಯಚೂರು-131
ದಾವಣಗೆರೆ-89
ಉತ್ತರ ಕನ್ನಡ-85
ಚಿಕ್ಕಬಳ್ಳಾಪುರ-81
ಬೀದರ್-77
ಮಂಡ್ಯ-64
ಗದಗ-61
ಚಿಕ್ಕಮಗಳೂರು-61
ಯಾದಗಿರಿ-56
ಚಿತ್ರದುರ್ಗ-53
ಕೋಲಾರ್-49
ಹಾವೇರಿ-47
ತುಮಕೂರು-46
ಬಾಗಲಕೋಟೆ-41
ಕೊಪ್ಪಳ-40
ಶಿವಮೊಗ್ಗ-39
ಚಾಮರಾಜ ನಗರ-28
ಕೊಡಗು-20
ರಾಮನಗರ-15

Leave a Reply

Your email address will not be published. Required fields are marked *

You May Also Like

ಶಾಸಕ‌ ಶಿವನಗೌಡ ಬಗ್ಗೆ ಮಾತಾಡುವ ನೈತಿಕತೆ ಪ್ರತಾಪಗೌಡಗೆ ಇಲ್ಲ;ಶಿವಣ್ಣ ನಾಯಕ

ಉತ್ತರಪ್ರಭ ಸುದ್ದಿ ಮಸ್ಕಿ‌: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕನ ಬಗ್ಗೆ ಮಾತನಾಡಲು ಪ್ರತಾಪಗೌಡ ಪಾಟೀಲಗೆ ಯಾವ…

ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.

ಗದಗ ನಗರದ ಹುಡ್ಕೋ ಕಾಲನಿ ಕಂಟೇನ್ಮೆಂಟ್ ಝೋನ್ ಘೋಷಣೆ

ಇಲ್ಲಿನ ವಾರ್ಡ 35ರ ಹುಡ್ಕೋ ಕಾಲನಿ 2ನೇ ಕ್ರಾಸ್ ಇದರ ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಕೊವಿಡ್-19 ಸೋಂಕು ನಿಯಂತ್ರಿತ (ಕಂಟೇನ್ಮೆಂಟ) ಪ್ರದೇಶವೆಂದು

ಛಬ್ಬಿ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಕರವೇ ಮನವಿ

ಶಿರಹಟ್ಟಿ: ತಾಲೂಕಿನ ಛಬ್ಬಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ರಕ್ಷಣಾ ವೇದಿಕೆ ತಾಲೂಕು ಘಟಕ…