ಪಂಚಮಿ ಅಂದ್ರೆ ಹೆಣ್ಣು ಮಕ್ಕಳಿಗೆ ಪಂಚಪ್ರಾಣ. ಜಾನಪದ ಸೊಗಡನ್ನು ಮೈದುಂಬಿಕೊಂಡಿರುವ ಪಂಚಮಿ‌ ಪ್ರಯುಕ್ತ ಉತ್ತರಪ್ರಭ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಇದೇ ಈ ಹೊತ್ತಿನ ವಿಶೇಷ ಪಂಚಮಿ-ಶ್ರಾವಣ: ಹೆಣ್ಮಕ್ಕಳಿಗೆ ಸಡಗರ ಸೋಬಾನ

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-6

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.

ಬೆಳ್ಳಂಬೆಳ್ಳಗ್ಗೆ ಫೀಲ್ಡ್‌ಗಿಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.

ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.

ಇದೀಗ ಕೊರೊನಾದಿಂದ ಕಂಗೆಟ್ಟ ಜನರಿಗೆ ಪ್ರವಾಹ ಗಾಯದ ಮೇಲೆ ಬರೆ ಎಳೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮಲಪ್ರಭಾ ನದಿ ಪ್ರವಾಹ ಬಂದಿದ್ದು ಕೊಣ್ಣೂರು ಗ್ರಾಮದ ಜನರ ಬದುಕು ಮೂರಾಬಟ್ಟೆಯಾಗಿದೆ. ನಿನ್ನೆಯಷ್ಟೆ ಪ್ರವಾಹ ಇಳಿಕೆಯಾಗಿದ್ದು, ನದಿ ನೀರು ಒಳಹೊಕ್ಕ ಪರಿಣಾಮ ಪುಸ್ತಕಗಳೆಲ್ಲ ನೀರಿನಲ್ಲಿ ತೋಯ್ದಿವೆ. ಇದರಿಂದ ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.

ಕೋರೊನಾ ಟೆಸ್ಟ ಫಲಿತಾಂಶ ವಿಳಂಬ : ಸರ್ಕಾರದ ವಿರುದ್ಧ ವೈದ್ಯರೊಬ್ಬರ ಆಕ್ರೋಶ

ಐಎಂಎ ಕರ್ನಾಟಕ ಚಾಪ್ಟರ್ ಮಾಜಿ ಅಧ್ಯಕ್ಷ ಡಾ. ರವೀಂದ್ರ ಅವರು ಶುಕ್ರವಾರ ಈ ವಿಡಿಯೋ ಬಿಡುಗಡೆ ಮಾಡಿದ್ದು, ಸರ್ಕಾರವನ್ನೂ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.ಅವರ ಈ ವಿಡಿಯೋ ನೋಡಿ, ಕೇಳಿ.