ಗದಗ: ಜಿಲ್ಲೆಯಲ್ಲಿಂದು ಕೂಡ 63 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1067 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 28 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 382 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 662 ಸಕ್ರೀಯ ಪ್ರಕರಣಗಳಿದ್ದು, ಒಬ್ಬರು ಸೋಂಕಿನಿಂದ ಇಂದು ಮೃತಪಟ್ಟಿದ್ದು, ಈ ಮೂಲಕ ಒಟ್ಟು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ
ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.
- ಉತ್ತರಪ್ರಭ
- March 27, 2021
ಮೂಲಭೂತ ಸೌಲಭ್ಯ ವಂಚಿತ ಪ್ರವಾಸಿ ಮಂದಿರ
ಅತಿಥಿ ಸತ್ಕಾರಕ್ಕಾಗಿ ಪಟ್ಟಣದಲ್ಲಿ ನಿರ್ಮಿಸಿದ್ದ ಪ್ರವಾಸಿ ಮಂದಿರದ ಸಂರಕ್ಷಣೆಗೆ ನಿರ್ಲಕ್ಷ್ಯದಿಂದ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ವಿಶ್ರಾಂತಿಗಾಗಿ ಬಂದೀರಿ ಜೊಕೆ ಪ್ರವಾಸಿಗರೆ ಎನ್ನುವಂತಿದೆ ಗದಗ ಜಿಲ್ಲೆ ಲಕ್ಷ್ಮೆಶ್ವರ ಪಟ್ಟಣದಲ್ಲಿ ಪ್ರವಾಸಿ ಮಂದಿರ.
- ಉತ್ತರಪ್ರಭ
- November 20, 2020