ಗದಗ: ಜಿಲ್ಲೆಯಲ್ಲಿಂದು ಕೂಡ 63 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1067 ಸೋಂಕಿತರು ಪತ್ತೆಯಾದಂತಾಗಿದೆ. ಇಂದು  28 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 382 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 662 ಸಕ್ರೀಯ ಪ್ರಕರಣಗಳಿದ್ದು, ಒಬ್ಬರು ಸೋಂಕಿನಿಂದ ಇಂದು ಮೃತಪಟ್ಟಿದ್ದು,  ಈ ಮೂಲಕ ಒಟ್ಟು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರುನಾಡಲ್ಲಿ ದಾಖಲೆಯ 1502 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…