ಬೆಂಗಳೂರು: ರಾಜ್ಯದಲ್ಲಿಂದು 5324 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1847. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 37685 ಕೇಸ್ ಗಳು. ರಾಜ್ಯದಲ್ಲಿ 61819 ಸಕ್ರೀಯ ಪ್ರಕರಣಗಳಿವೆ.

ಇಂದು ಕೊರೊನಾ ಸೋಂಕಿನಿಂದ 75 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1953 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1470

ಬಳ್ಳಾರಿ-840

ಕಲಬುರಗಿ-631

ಮೈಸೂರು-296

ಉಡುಪಿ-225

ಧಾರವಾಡ-193

ಬೆಳಗಾವಿ-155

ಕೋಲಾರ-142

ಬೆಂಗಳೂರು ಗ್ರಾಮಾಂತರ-138

ರಾಯಚೂರು-120

ದಕ್ಷಿಣ ಕನ್ನಡ-119

ವಿಜಯಪುರ-110

ದಾವಣಗೆರೆ-110

ತುಮಕೂರು-89

ಶಿವಮೊಗ್ಗ-76

ಹಾಸನ-66

ಯಾದಗಿರಿ-64

ಗದಗ-63

ರಾಮನಗರ-62

ಮಂಡ್ಯ-56

ಚಿತ್ರದುರ್ಗ-51

ಬೀದರ್-42

ಚಿಕ್ಕಬಳ್ಳಾಪುರ-40

ಉತ್ತರ ಕನ್ನಡ-32

ಕೊಪ್ಪಳ-28

ಬಾಗಲಕೋಟೆ-27

ಹಾವೇರಿ-27

ಚಿಕ್ಕಮಗಳೂರು-26

ಚಾಮರಾಜನಗರ-16

ಕೊಡಗು-10

Leave a Reply

Your email address will not be published.

You May Also Like

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 585 ಕ್ಕೆ…

ರೈತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರದ ಕಣ್ಣು, ಹೃದಯ ಇಲ್ಲ : ಡಿಕೆಶಿ ಕಿಡಿ

ಧಾರವಾಡ : ರಾಜ್ಯ ಬಿಜೆಪಿ ಸರ್ಕಾರ ನೀಡಿದ ಪರಿಹಾರ ಇಲ್ಲಿಯವರೆಗೂ ರೈತರಿಗೆ ಸಿಕ್ಕೇಯಿಲ್ಲ ,ರೈತರಿಗೆ ತರಕಾರಿ ಮಾರಾಟ ಮಾಡಲು ಕೇವಲ ಎರಡೂ ಗಂಟೆ ಅವಕಾಶ ನೀಡುವ ಈ ಸರ್ಕಾರ ,ಆದರೆ ಮದ್ಯ ಮಾರಾಟ ಮಾಡಲು ಸಂಜೆ 4 ಗಂಟೆಯವರೆಗೂ ಅವಕಾಶ ನೀಡಿದೆ. ಈ ಸರ್ಕಾರಕ್ಕೆ ನಿಮಗೆ ಕಣ್ಣು,ಹೃದಯ ಎಂಬುದು ಇದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದರು .

ಅಡಕೆ ನುಂಗಿದ ಮಗು ಉಸಿರುಗಟ್ಟಿ ಸಾವು

ತಾಲೂಕು ಹೆದ್ದೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. 1 ವರ್ಷ ಒಂದು ತಿಂಗಳ ಮಗು ನಿಶಾನ್ ಮೃತಪಟ್ಟಿದೆ. ಸಂದೇಶ ಮತ್ತು ಅರ್ಚನಾ ದಂಪತಿಗಳ ಮಗು ನಿಶಾನ್ ಆರೋಗ್ಯವಾಗಿತ್ತು. ಆಟವಾಡುವಾಗ ಅಡಕೆ ನುಂಗಿದ್ದರಿಂದ, ಉಸಿರುರಾಡಲು ಕಷ್ಟವಾಗಿದೆ. ತಕ್ಷಣವೇ ಮಗುವನ್ನು ಕಟ್ಟೆಹಕ್ಕಲುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿಂದ ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಆದರೆ, ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿದೆ.