ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 677 ಸಕ್ರೀಯ ಪ್ರಕರಣಗಳಿದ್ದು, 02 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ವಲಸೆ ಕಾರ್ಮಿಕರಿಗೆ ವಸತಿ ಸೌಕರ್ಯ: 2 ಎಕರೆ ನಿವೇಶನ ವ್ಯವಸ್ಥೆಗೆ ಚಿಂತನೆ
ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಉದ್ಯೋಗ ಅರಸಿ ಮಂಗಳೂರಿಗೆ ಆಗಮಿಸುವ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರಕಾರದ ವತಿಯಿಂದಲೇ ಮಾಡಿ ಕೊಡಲು ನಿರ್ಧರಿಸಲಾಗಿದ್ದು, ಯೋಜನೆ ಸಿದ್ಧಪಡಿಸಲಾಗುತ್ತಿದೆ.
- ಉತ್ತರಪ್ರಭ
- February 16, 2021
ಮೋದಿಗೆ ಮಾಸ್ಕ್ ಕೊಟ್ಟ ರಾಜ್ಯದಲ್ಲಿನ ಕುಟುಂಬ! ಮೋದಿ ಏನು ಹೇಳಿದರು?
ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.
- ಉತ್ತರಪ್ರಭ
- November 4, 2020