ಬೆಂಗಳೂರು: ರಾಜ್ಯದಲ್ಲಿಂದು 5536 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 107001 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2819. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 40504 ಕೇಸ್ ಗಳು. ರಾಜ್ಯದಲ್ಲಿ 64434 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 102 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 2055 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1898
ಬಳ್ಳಾರಿ-452
ಕಲಬುರಗಿ-283
ಬೆಳಗಾವಿ-228
ಮೈಸೂರು-220
ತುಮಕೂರು-207
ಕೋಲಾರ-174
ದಕ್ಷಿಣ ಕನ್ನಡ-173
ವಿಜಯಪುರ-153
ಕೊಪ್ಪಳ-144
ದಾವಣಗೆರೆ-135
ಬಾಗಲಕೋಟೆ-115
ಉಡುಪಿ-109
ಹಾಸನ-108
ಬೆಂಗಳೂರು ಗ್ರಾಮಾಂತರ-107
ರಾಮನಗರ-101
ಮಂಡ್ಯ-96
ರಾಯಚೂರು-93
ಗದಗ-73
ಚಿಕ್ಕಬಳ್ಳಾಪುರ-72
ಯಾದಗಿರಿ-67
ಚಿತ್ರದುರ್ಗ-66
ಚಿಕ್ಕಮಗಳೂರು-55
ಶಿವಮೊಗ್ಗ-54
ಚಾಮರಾಜನಗರ-52
ಉತ್ತರ ಕನ್ನಡ-47
ಹಾವೇರಿ-40
ಬೀದರ್-39
ಕೊಡಗು-02

Leave a Reply

Your email address will not be published. Required fields are marked *

You May Also Like

ಸಿಎಂ ರಾಜೀನಾಮೆ ಕೊಡಿಸುವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದ ಜೋಶಿ…!

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ‌ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಂದು ಭೇಟಿ ನೀಡಿ ಗದಗ ನಗರದಲ್ಲಿ ವಲಸೆ ಕಾರ್ಮಿಕರಿಗೆ ಒದಗಿಸಲಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಸಾಮಾಜಿಕ ನ್ಯಾಯ ಒದಗಿಸಿ ಮುಸ್ಟೂರು ದಲಿತ ಯುವಕರಿಂದ ಮನವಿ

ಉತ್ತರಪ್ರಭ ಕಾರಟಗಿ: ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಅಸ್ಪೃಶ್ಯತೆಯ ಆಚರಣೆಯು ಇಂದಿಗೂ ಜೀವಂತವಾಗಿದ್ದು, ಗ್ರಾಮದಲ್ಲಿ ವಾಸಿಸುವ 85ಕ್ಕೂ…

ಬಿಎಸ್‌ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ

ಮಹಾಮಾರಿ ಕರೊನಾ ವೈರಸ್‌ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.