ಬೆಂಗಳೂರು: ರಾಜ್ಯದಲ್ಲಿಂದು 5172 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129287 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 3860. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 53648 ಕೇಸ್ ಗಳು. ರಾಜ್ಯದಲ್ಲಿ 73219 ಸಕ್ರೀಯ ಪ್ರಕರಣಗಳಿವೆ.


ಇಂದು ಕೊರೊನಾ ಸೋಂಕಿನಿಂದ 98 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 2412 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1852
ಮೈಸೂರು-365
ಬಳ್ಳಾರಿ-269
ಕಲಬುರಗಿ-219
ಬೆಳಗಾವಿ-219
ಧಾರವಾಡ-184
ಹಾಸನ-146
ದಕ್ಷಿಣ ಕನ್ನಡ-139
ಉಡುಪಿ-136
ಬಾಗಲಕೋಟೆ-134
ವಿಜಯಪುರ-129
ಶಿವಮೊಗ್ಗ-119
ರಾಯಚೂರು-109
ದಾವಣಗೆರೆ-108
ಕೊಪ್ಪಳ-107
ತುಮಕೂರು-99
ಗದಗ-99
ಮಂಡ್ಯ-95
ಬೆಂಗಳೂರು ಗ್ರಾಮಾಂತರ-93
ಚಿಕ್ಕಬಳ್ಳಾಪುರ-72
ಚಿತ್ರದುರ್ಗ-60
ಚಿಕ್ಕಮಗಳೂರು-57
ಬೀದರ್-52
ಹಾವೆರಿ-52
ಉತ್ತರ ಕನ್ನಡ-51
ರಾಮನಗರ-51
ಚಾಮರಾಜನಗರ-43
ಯಾದಗಿರಿ-39
ಕೋಲಾರ-39
ಕೊಡಗು-35

Leave a Reply

Your email address will not be published. Required fields are marked *

You May Also Like

ಲವ್ ಜಿಹಾದ್ ತಡೆಯಲು ಸರ್ಕಾರ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದೆ – ಬೊಮ್ಮಾಯಿ!

ಬೆಂಗಳೂರು : ಲವ್ ಜಿಹಾದ್ ತೆಯುವುದಕ್ಕಾಗಿ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.

ಸೇವಾಲಾಲ್ ದೇವಸ್ಥಾನಕ್ಕೆ ದಕ್ಕೆ

ಅರೇಹಳ್ಳಿ ಗ್ರಾಮದ ಗೋಮಾಳ ಜಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಂತ ಸೇವಾಲಾಲ್ ದೇವಸ್ಥಾನದ ಅಡಿಪಾಯವನ್ನು ಕೆಡವಿಹಾಕಿದ್ದರಿಂದ ಬಂಜಾರ ಹಾಗೂ ಇನ್ನಿತರ ಸಮುದಾಯಗಳ ನಡುವೆ ನಡೆದ ಘರ್ಷಣೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ರಾಮಣ್ಣ ಭೂಮಿ ಪೂಜೆ

ತಾಲೂಕಿನ ಸೇವಾ ನಗರ (ಕೆರಳ್ಳಿತಾಂಡೆ), ತಾರಿಕೊಪ್ಪ, ಬನ್ನಿಕೊಪ್ಪ ಗ್ರಾಮಗಳಲ್ಲಿ ಶಾಸಕ ರಾಮಣ್ಣ ಲಮಾಣಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.