ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ ಘಟನೆ ಜರುಗಿದೆ.
ಕುರಿಗಾಹಿ ಬಸಪ್ಪ ಪೂಜಾರ ಎಂಬುವರು ಗ್ರಾಮದ ಹೊರವಲಯದಲ್ಲಿ ಕುರಿಹಟ್ಟಿ ಹಾಕಿದ್ದು, ರಾತ್ರಿ ವೇಳೆಯಲ್ಲಿ ತೋಳ ಕುರಿಗಳ ಮೇಲೆ ದಾಳಿ ಮಾಡಿ 13 ಕುರಿಮರಿ ಹಾಗೂ 2 ದೊಡ್ಡ ಕುರಿಗಳನ್ನು ಕೊಂದು ಹಾಕಿದೆ. ಪಾಪ ಹೊಟ್ಟೆಪಾಡಿಗಾಗಿ ಜೀವನ ನಡೆಸುತ್ತಿದ್ದ ಬಡಪಾಯಿಗೆ ಕುರಿಗಾಹಿಯ ಕುರಿಗಳ ಮೇಲಿನ ದಾಳಿ ವಿಷಯ ತಿಳಿಯುತ್ತಿದ್ದಂತಯೇ ಅರಣ್ಯ ಇಲಾಖೆ ಹಾಗೂ ಪಶುಸಂಗೋಪನ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

Your email address will not be published.

You May Also Like

ಜು.30 ರಿಂದ ಸಿಇಟಿ ಪರೀಕ್ಷೆ

ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಹಿಂಪಡೆದ ಆಯೋಗ!

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ..!

ದಾವಣಗೆರೆ: ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಮಹಿಳೆ…