ದಾವಣಗೆರೆ: ಉಸ್ತುವಾರಿಯಿಂದ ತೆಗೆಸಲು ದಾವಣಗೆರೆಯ ಕೆಲ ಬಿಜೆಪಿ ಶಾಸಕರು ಹವಣಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ನೀವು ಸಚಿವರಾದ್ರು ಆಗಿ ಏನಾದರು ಮಾಡಿಕೊಳ್ಳಿ ಆದ್ರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರ ಮೇಲೆ ಆರೋಪ ಮಾಡಿ ಅವರನ್ನ ಬದಲಾಯಿಸಲು ನೋಡಿದ್ರೆ ಗಂಭೀರ  ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಈ ಬಗ್ಗೆ ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ಕಿಡಿಕಾದ್ದಾರೆ.

Leave a Reply

Your email address will not be published. Required fields are marked *

You May Also Like

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ಇಂದು ಸಚಿವ ಸಂಪುಟ ಸಭೆಯಲ್ಲೆ ಚರ್ಚಿತ ವಿಷಯಗಳೇನು?

ರಾಜ್ಯದಲ್ಲಿ ಈಗಾಗಲೇ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.