ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮಾಜಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ    ಅವರ, ಸರ್ಕಾರ ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದು ಕುಟುಕಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್ ಮಾಡಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು ನಿಲ್ಲದ ಕೊರೊನಾ ಸೋಂಕಿನ ಸ್ಪೋಟ : ಇಂದು 1925 ಪಾಸಿಟಿವ್!

ಬೆಂಗಳೂರು: ಸತತ 3 ದಿನಗಳಿಂದ 1500ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಕಾಣತ್ತಿರುವ ರಾಜ್ಯದಲ್ಲಿ ಇಂದು 1,925…

ಗದಗ ಜಿಲ್ಲೆಯಲ್ಲಿಂದು ಅಂತರ್ ಜಿಲ್ಲಾ ಪ್ರವಾಸದಿಂದ ಹೆಚ್ಚಿನ ಸೋಂಕು: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಜಿಲ್ಲೆಯ ಯಾವ ತಾಲೂಕಿನಲ್ಲಿ ಸೋಂಕಿತರು ಇಂದು ಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ಡಿಸಿಎಂ ಸವದಿ ಹೇಳಿಕೆಯಿಂಮಹಾರಾಷ್ಟ್ರದಲ್ಲಿ ಮೂಡಿದ ಸಂಚಲನ

ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.