ಬೆಂಗಳೂರು: ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಈ ಮೂಲಕ ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾದವರ ಸಂಖ್ಯೆ 176942 ಆಗಿದೆ. ಒಟ್ಟು 83066 ಸಕ್ರೀಯ ಪ್ರಕರಣಗಳಿವೆ. ಇಂದು 93 ಸೋಂಕಿತರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 4522ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?

ಬಾಗಲಕೋಟೆ- 115

ಬಳ್ಳಾರಿ – 540

ಬೆಳಗಾವಿ- 384

ಬೆಂಗಳೂರು ಗ್ರಾಮಾಂತರ-79

ಬೆಂಗಳೂರು ನಗರ- 2948

ಬೀದರ್- 73

ಚಾಮರಾಜನಗರ- 59

ಚಿಕ್ಕಬಳ್ಳಾಪುರ- 61

ಚಿಕ್ಕಮಗಳೂರು-102

ಚಿತ್ರದುರ್ಗ-98

ದಕ್ಷಿಣ ಕನ್ನಡ-202

ದಾವಣಗೆರೆ- 237

ಧಾರವಾಡ- 252

ಗದಗ- 174

ಹಾಸನ- 144

ಹಾವೇರಿ-224

ಕಲಬುರಗಿ- 145

ಕೊಡಗು-65

ಕೋಲಾರ- 50

ಕೊಪ್ಪಳ-234

ಮಂಡ್ಯ-99

ರಾಯಚೂರು- 100

ರಾಮನಗರ- 75

ಶಿವಮೊಗ್ಗ-227

ತುಮಕೂರು- 136

ಉಡುಪಿ- 278

ಉತ್ತರ ಕನ್ನಡ- 91

ವಿಜಯಪುರ- 124

ಯಾದಗಿರಿ- 255

Leave a Reply

Your email address will not be published.

You May Also Like

ಕೌಜಗೇರಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷೆಯಾಗಿ ಸಾವಿತ್ರಮ್ಮ ಅವಿರೋಧ ಆಯ್ಕೆ

ರೋಣ: ತಾಲ್ಲೂಕಿನ ಕೌಜಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಯ್ಕೆಯ ಅಂಗವಾಗಿ ಮಂಗವಾರ ಚುನಾವಣಾ ಪ್ರಕ್ರಿಯೆ ಜರುಗಿತು.…

ಬೆಂಗಳೂರ:ಶಾಲೆ ಕಾಲೇಜು ರಜಾ ಲಾಕ್ಡೌನ್ ಜಾರಿ

ಬೆಂಗಳೂರು, : ನೈಟ್‌ ಕರ್ಫ್ಯೂ ಎರಡು ವಾರ ಮುಂದುವರಿಕೆ, ವಾರಾಂತ್ಯದ ಲಾಕ್‌ಡೌನ್ ಜಾರಿ ಹಾಗೂ ಬೆಂಗಳೂರಿನಲ್ಲಿ…

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.