ಗದಗ: ಜಿಲ್ಲೆಯಲ್ಲಿಂದು 174 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3778 ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಗುಣಮುಖರಾಗಿ ಇಂದು 179 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2635.

1080 ಸಕ್ರೀಯ ಪ್ರಕರಣಗಳಿದ್ದು, ಇಂದು ಒಬ್ಬರು ಸೋಂಕಿನಿಂದ ಮೃತ ಪಟ್ಟಿದ್ದು ಒಟ್ಟು ಈವರೆಗೆ ಜಿಲ್ಲೆಯಲ್ಲಿ 63 ಜನರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.   

Leave a Reply

Your email address will not be published.

You May Also Like

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಇಂದು 69 ಕೊರೋನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.

ಬಾಲೆಹೊಸೂರು ಗ್ರಾಪಂ ಅಧ್ಯಕ್ಷ ಚುನಾವಣೆ: ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

ಬಾಳೆಹೊಸೂರು ಗ್ರಾಮ ಪಂಚಾಯತಿಗೆ ಇಂದು ನಡೆಯಲಿರುವ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿದ್ದು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿಯಿಂದ ಬಾಲೆಹೊಸೂರು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.