ಬೆಂಗಳೂರು: ತ್ರಿಭಾಷಾ ಸೂತ್ರ ವಿರೋಧಿಸಿ ದ್ವಿಭಾಷಾ ಸೂತ್ರಕ್ಕೆ ಬೆಂಬಲಿಸುವಂತೆ ಕಳೆದ ಕೆಲವು ದಿನಗಳಿಂದ ಟ್ವಿಟರ್ ಅಭಿಯನಾ ನಡೆಯುತ್ತಿದೆ. ಈ ಅಭಿಯಾನಕ್ಕೆ ತಾರೆಯರು ಕೂಡ ಸ್ಪಂದಿಸಿದ್ದಾರೆ. ಇದಕ್ಕೆ ಸಾಥ್ ನೀಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಡಾ. ರಾಜ್ ಕುಮಾರ್ ಅವರ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ. 

ಕನ್ನಡ ಕಲಿಕೆ ನಮ್ಮೆಲ್ಲರ ಬಯಕೆ, ತಾಯಿ ಮಗುವಿಗೆ ಕಲಿಸುವ ಮೊದಲ ಭಾಷೆ ಮಾತೃಭಾಷೆ, ಮಗುವಿನ ಯೋಚನ ಭಾಷೆ -ಮಾತೃ ಭಾಷೆ ಯಾಗಿರುತ್ತದೆ. ಆ ಭಾಷೆ ಕಲಿತಾಗಲೇ ಜಗತ್ತಿನ ಎಲ್ಲ ವಿಚಾರಗಳಿಗೆ ಸ್ಪಂದಿಸುವ ಶಕ್ತಿ ಹಾಗು ನಂಬಿಕೆ ಹುಟ್ಟುತ್ತದೆ ..! ಭಾಷೆ ಒಂದು ಭಾವನೆ ನಮ್ಮ ಭಾವನೆ ಕನ್ನಡ ಕಲಿತು ಕಲಿಸೋಣ’ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.

ನಟ ಶಾರೂಖ್ ಖಾನ್ ಹಾಡಿರುವ ಕ್ವಾರಂಟೈನ್ ಹಾಡು ಹೇಗಿದೆ ನೀವೂ ಕೇಳಿ

ಮೊದಲ ಬಾರಿಗೆ ಹಾಡೊಂದಕ್ಕೆ ಬಾಲಿವುಡ್ ನಟ ಶಾರೂಕ್ ಖಾನ್ ಧ್ವನಿಗೂಡಿಸಿದರೆ ಅವರ ಮಗ ನಟಿಸಿದ್ದಾರೆ. ಕ್ವಾರೈಂಟೇನ್ ಹಾಡೊಂದಕ್ಕೆ ಶಾರೂಕ್ ನೀಡಿದ ಧ್ವನಿ ಹೇಗಿದೆ ಮೋಡಿ.

ನಟ ಸುಶಾಂತ್ ಪ್ರಕರಣದ ತನಿಖೆ ಕೊನೆಗೊಳಿಸಲು ನಿರ್ಧರಿಸಿದ ಸಿಬಿಐ!

ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.