ಗದಗ: ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.

1073 ಸಕ್ರೀಯ ಪ್ರಕರಣಗಳಿದ್ದು, ಇಂದು ಇಬ್ಬರು ಸೋಂಕಿನಿಂದ ಮೃತ ಪಟ್ಟಿದ್ದು ಒಟ್ಟು ಈವರೆಗೆ ಜಿಲ್ಲೆಯಲ್ಲಿ 65 ಜನರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.  

Leave a Reply

Your email address will not be published. Required fields are marked *

You May Also Like

ಶಿವಾಜಿ ಮಹಾರಾಜರ ಜಯಂತಿ ಆಚರಿಸಲು ಷರತ್ತು ಬದ್ದ ಅನುಮತಿ

ಉತ್ತರಪ್ರಭ ಗದಗ:ದಿನಾಂಕ: 19.02.2022 ರಂದು ಶಿವಾಜಿ ಮಹಾರಾಜರ ಜಯಂತಿಯನ್ನು ಮುನ್ಸಿಪಲ್ ಹೈ-ಸ್ಕೂಲ್ ಮೈದಾನದಲ್ಲಿ ಆಚರಿಸಲು ಷರತ್ತು…

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಕೋಳಿ ಕೇಳಿ ಮಸಾಲಿ ಅರೆದಂಗಾಯಿತು ತಹಶೀಲ್ದಾರರ ನೀತಿ..!

ಶಿರಹಟ್ಟಿ ಪಟ್ಟಣದ ಕಟ್ಟಿಗೆ ಅಡ್ಡೆಗಳ ಕಹಾನಿಯನ್ನು ಕೆದಕುತ್ತಾ ಹೋದರೆ ಅವರನ್ ಬಿಟ್ಟ್, ಇವರು ಯಾರು..? ಎನ್ನುವಂತಿದೆ.