ಹಾವೇರಿ: ಜಿಲ್ಲೆಯ ಶಿಗ್ಗಾವಿ – ಸವಣೂರು ಕ್ಷೇತ್ರದ ಶಾಸಕ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಸಚಿವರು, ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದರು. ನನಗೆ ಯಾವುದೇ ಕೊರೊನ ಲಕ್ಷಣಗಳಿಲ್ಲ. ನಾನು ಮನೆಯಲ್ಲಿಯೇ ಪ್ರತ್ಯೇಕ ಚಿಕಿತ್ಸೆ ಪಡೆದುಕೊಳ್ಳುತ್ತೆನೆ. ನನ್ನ ನೇರ ಸಂಪರ್ಕಕ್ಕೆ ಬಂದವರು ಕೊರೊನ ಟೆಸ್ಟ್‌ಗೆ ಒಳಗಾಗಿ ಎಂದು ಸಚಿವ ಬೊಮ್ಮಾಯಿ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಇ-ರ‌್ಯಾಲಿ ಪರಿಣಾಮ: 25 ಬಿಜೆಪಿ ಲೀಡರ್ಸ್ ಪಾಸಿಟಿವ್

ಪಾಟ್ನಾ: ಬಿಜೆಪಿಯ ಪಾಟ್ನಾ ಕೇಂದ್ರ ಕಚೇರಿಯಲ್ಲಿ ಆತಂಕ ಶುರುವಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ದೇವೇಶ್ಕುಮಾರ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ

ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನಾ ಬಿಡುಗಡೆ

ಬೆಂಗಳೂರು: ಎನ್ ಆರ್ ಸಿ, ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ…

ವಿನಯ್ ಕುಲಕರ್ಣಿ, ಎಂ.ಬಿ.ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಪಕ್ಷದಲ್ಲಿ ಚರ್ಚೆ ನಡೆದಿಲ್ಲ

ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಎಂ.ಬಿ ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ನಮ್ಮ ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಜಗದೀಶ್ ಶೆಟ್ಟರ್ ಹಾಗೂ ನನ್ನ ಜೊತೆ ಯಾವುದೇ ನಾಯಕರು ಮಾತನಾಡಿಲ್ಲ. ನಮ್ಮ ಜೊತೆ ಚರ್ಚಿಸದೆ ಹೇಗೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲು ಸಾದ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ಭಾರತೀಯ ಡಿಎಲ್ ಯಾವ-ಯಾವ ದೇಶದಲ್ಲಿ ಬಳಸಬಹುದು?

ಭಾರತದ ಡ್ರೈವಿಂಗ್ ಲೈಸನ್ಸ್(ಡಿಎಲ್) ಬಳಸಿ ವಿಶ್ವದ ಕೆಲ ಅದ್ಭುತ ದೇಶಗಳಲ್ಲಿಯೂ ಕೂಡ ಡ್ರೈವಿಂಗ್ ಮಾಡಬಹುದಂತೆ.