ಗದಗ: ವಿದ್ಯುತ್ ಸ್ಪರ್ಷದಿಂದ ಯುವಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ.

ಕದಡಿ ಗ್ರಾಮದ ಬಸನಗೌಡ ರಾಮನಗೌಡ ಸಣಗೌಡ್ರ (25) ಸಾವನ್ನಪ್ಪಿದ ದುರ್ದೈವಿ.

ಮನೆಯಲ್ಲಿ ನೀರಿನ ಮೋಟರ್ ಸ್ವಿಚ್ ಹಾಕಿದಾಗ ವಿದ್ಯುತ್ ಸ್ಪರ್ಷವಾಗಿದೆ ಎಂದು ತಿಳಿದು ಬಂದಿದೆ. ವಿದ್ಯುತ್ ಸ್ಪರ್ಷದಿಂದ ಕೆಳಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ.

ಚಿಕಿತ್ಸೆಗೆಂದು ಗದಗ ನಗರಕ್ಕೆ ಕರೆತರುವ ವೇಳೆ ರಸ್ತೆ ಮದ್ಯದಲ್ಲಿ ಸಾವನ್ನಪ್ಪಿದ್ದು, ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ.

Leave a Reply

Your email address will not be published. Required fields are marked *

You May Also Like

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

ಅಶ್ಲೀಲ ಪೋಟೋ ನೋಡು, ವರದಕ್ಷಿಣೆ ತರುವಂತೆ ಪತಿಯಿಂದ ವೈದ್ಯೆಗೆ ಕಿರುಕುಳ!

ಬೆಂಗಳೂರು : ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ.

ಮುಂಡರಗಿ ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ

ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಬಳಗಾನೂರಿನಲ್ಲಿ ಚೆನ್ನಮ್ಮ, ರಾಯಣ್ಣ ಪುತ್ಥಳಿ ಸ್ಥಾಪನೆಗೆ ಮನವಿ

ಪಂಚಮಸಾಲಿ ಸಮಾಜದ ಶಹರ ಘಟಕ ದಿಂದ ಗದಗ ಜಿಲ್ಲಾ ಬಳಗಾನೂರ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.