ಗದಗ:ಲಾಕ್ ಡೌನ್ ಹಿನ್ನೆಲೆ ಕಲಾವಿದರು ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕಲಾವಿದರ ಬೇಡಿಕೆ ಇಡೇರಿಸಲು ಆಗ್ರಹಿಸಿ ಗದಗನಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-6

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.

ನಾಳೆ ರೈತಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ಹುಬ್ಬಳ್ಳಿಯಲ್ಲಿ ಸಭೆ

ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘನೆಗಳಿಂದ ನೂರಾರು ಕಾರ್ಯಕರ್ತರು ಭಾಗಿಯಾಗಿ ವಿವಿಧ ವಿಷಯಗಳನ್ನು ಚರ್ಚಿಸಿದರು.

ಹುಬ್ಬಳ್ಳಿ :ಕೈಯಲ್ಲಿ ಜೀವ ಹಿಡಿದುಕೊಂಡು ಹೋಗಬೇಕು ಜಯನಗರದಲ್ಲಿ

ಅದು ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗ, ಅಲ್ಲಿ ನೀವು ಏನಾದರೂ ಸಂಚಾರ ಮಾಡಬೇಕು ಎಂದರೆ ಸ್ವಲ್ಪ ಎಚ್ಚರಿಕೆ ಇರಬೇಕು. ಸ್ವಲ್ಪ ಅಪ್ಪ ತಪ್ಪಿದರೆ ಸೊಂಟ,‌ಅಥವಾ ಕೈಕಾಲು ಮುರಿಯುವುದು ಗ್ಯಾರಂಟಿ. ಇದು ನಗರದ ಕಿಮ್ಸ್ ಆಸ್ಪತ್ರೆಯ ಎದುರಿಗಿನ ಜಯನಗರ ರಸ್ತೆ. ಮಳೆಯಾದರೂ ಅಂತೂ ಮಳೆಯ ನೀರು ಮನೆ ತುಂಬೆಲ್ಲಾ ನುಗ್ಗುತ್ತವೆ.