ಹುಬ್ಬಳ್ಳಿ: ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ. ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.
ಲಾಕ್ ಡೌನ್ ಅವಧಿಯಲ್ಲಿ ಶಾಲೆ ಶೃಂಗಾರ ಮಾಡಿದ ಅಕ್ಷರದಾತರು

School Lounge Writers during Lockdown