ಹುಬ್ಬಳ್ಳಿ: ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ.  ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.

Leave a Reply

Your email address will not be published. Required fields are marked *

You May Also Like

ಮಕ್ಕಳಿಗೆ ಸನ್ಮಾರ್ಗದ ದಾರಿ ತೋರಿ- ತೋಂಟದ ಶ್ರೀ

ಶಿಕ್ಷಕರು ತಮ್ಮಲ್ಲಿನ ಅನುಭವದ ಪಾಠ ಕೌಶಲ್ಯ ಹದಗೊಳಿಸಿಕೊಂಡು ವಿದ್ಯಾರ್ಥಿಗಳಿಗೆ ಸನ್ಮಾರ್ಗದ ದಾರಿಯಲ್ಲಿ ಮುನ್ನಡೆಸಬೇಕು ಎಂದು ಗದುಗಿನ ತೋಂಟದ ಡಾ. ಸಿದ್ದರಾಮ ಸ್ವಾಮೀಜಿಯವರ ಹೇಳಿದರು.

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ನೂತನ 52 ತಾಲೂಕುಗಳಲ್ಲಿ ಬಿಇಒ ಕಚೇರಿ ಮರೀಚಿಕೆ ? ಆರಂಭದ ಸುಳಿವೇ ಇಲ್ಲ ! ಪ್ರಾರಂಭ ಎಂದು ? ಬಿಇಒ ಕಚೇರಿ, ಸಿಬ್ಬಂದಿ ಮಂಜೂರಾತಿಗೆ ಆಗ್ರಹ

ಆಲಮಟ್ಟಿ : ಹೊಸ ಭರವಸೆಯ ಆಶಾ ಕಿರಣದೊಂದಿಗೆ ನೂತನವಾಗಿ ತೆಲೆಯತ್ತಿದ್ದ ರಾಜ್ಯದ 52 ನವ ತಾಲೂಕುಗಳು…

ಪಿಯುಸಿ ಫಲಿತಾಂಶ ದಿನಾಂಕ ತಿಳಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…