ಮುಂಬಯಿ : ಒಮ್ಮೆ ಸೋಂಕಿನಿಂದ ಗುಣವಾದರೂ ಮತ್ತೊಮ್ಮೆ ಅದರ ಲಕ್ಷಣ ಕಂಡು ಬಂದರೆ, ಮೊದಲಿಗಿಂತಲೂ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ದೇಶದಲ್ಲಿ ಸದ್ಯ ಕೊರೊನಾ ತಾಂಡವಾಡುತ್ತಿದೆ. ಕೆಲವರಲ್ಲಿ ಜೂನ್ ತಿಂಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆದರೆ, ಜುಲೈ ತಿಂಗಳಲ್ಲಿ ಮತ್ತೆ ಅವರಲ್ಲಿ ಅದರ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮೊದಲಿಗಿಂತಲೂ ಎರಡನೇ ಬಾರಿ ಅದರ ತೀವ್ರತೆ ಹೆಚ್ಚಾಗಿ ಕಂಡು ಬಂದಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಉಸಿರಾಟದ ತೊಂದರೆ, ಪಾರ್ಶ್ವವಾಯು, ಹೃದಯಾಘಾತ ಸೇರಿದಂತೆ ಮತ್ತೆ ಹಲವು ತೊಂದರೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ಈ ರೋಗದ ಲಸಿಕೆ ಅವಶ್ಯವಾಗಿದೆ. ಸರ್ಕಾರ ಇದಕ್ಕೆ ಬೇಕಾದಷ್ಟು ಹಣ ವ್ಯಯಿಸಿ, ಜನರ ಪ್ರಾಣ ಉಳಿಸಬೇಕಿದೆ.

Leave a Reply

Your email address will not be published. Required fields are marked *

You May Also Like

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…

ದಲಿತ ಯುವಕನನ್ನು ಸುಟ್ಟು ಹಾಕಿದ ಮಾಲೀಕ!

ಅಲ್ವಾರ್ : ದಲಿತ ಯುವಕನನ್ನು ಉದ್ಯೋಗದಾತನೇ ಸುಟ್ಟು ಹಾಕಿರುವ ಅಮಾನವೀಯ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ.

ವಿಶಾಖಪಟ್ಟಣ ದುರ್ಘಟನೆ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಇಲ್ಲಿನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.