ಚೆನ್ನೈ : ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಇನ್ನು ಸಂಗೀತ ಲೋಕದ ನೆನಪು ಮಾತ್ರ!

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಸುಮಾರು 15 ಭಾಷೆಗಳಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ, ಸಂಗೀತ ರಸಿಕರ ಮನ ಗೆದ್ದಿದ್ದರು.

ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಗಾನಲೀನರಾದರು. ಹೀಗಾಗಿ ಚೆನ್ನೈನ ಅವರ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

ಎಸ್ ಪಿಬಿ ಪಾರ್ಥಿವ ಶರೀರವನ್ನು ಶುಕ್ರವಾರ ರಾತ್ರಿ ತಿರುವಳ್ಳೂರು ಜಿಲ್ಲೆಯ ತಾಮರೈಪಾಕ್ಕಂನಲ್ಲಿರುವ ಅವರ ತೋಟದ ಮನೆಗೆ ಸ್ಥಳಾಂತರಿಸಲಾಗಿತ್ತು. ಅವರ ಅಭಿಮಾನಿಗಳು, ಚಿತ್ರ ತಂಡದ ತಾರೆಯರು, ನಾಯಕರು ಸೇರಿದಂತೆ ಸಂಬಂಧಿಕರು ಅವರ ಪಾರ್ಥಿವ ಶರೀರ ಕಂಡು ದುಃಖ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ನಾಪತ್ತೆಯಾಗಿದ್ದ ನಟಿ ರಮ್ಯ ಮತ್ತೆ ಪ್ರತ್ಯಕ್ಷ

ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಯುವವರೆಗೂ ಲಾಕ್ ಡೌನ್ ಇಲ್ಲ!

ಬೆಂಗಳೂರು : ಲಾಕ್ ಡೌನ್ ತೆರವುಗೊಂಡ ನಂತರ ರಾಜ್ಯ ಸೇರಿದಂತೆ ದೇಶದಲ್ಲಿ ಕೊರೊನಾ ಸ್ಪೋಟಗೊಂಡಿದೆ. ಹೀಗಾಗಿ…

ಶೂಟಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅಲ್ಲು ಅರ್ಜುನ್ ಕಾರ್ ಗೆ ಅಪಘಾತ!

ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ.