ನೂರು ಮರಗಳನ್ನು ದತ್ತು ಪಡೆದ ಮಾಜಿ ಸಚಿವ ಎಸ್.ಎಸ್.ಪಾಟೀಲ್

s.s.patil forest tree

ನೂರು ಮರಗಳನ್ನು ದತ್ತು ಪಡೆದ ಮಾಜಿ ಸಚಿವ ಎಸ್.ಎಸ್.ಪಾಟೀಲ್

ಗದಗ: ಇಂದಿನ ಜಾಕತಿಕ ತಾಪಮಾನ ವೈಪರಿತ್ಯ ಹಿನ್ನೆಲೆ ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಮರಗಳ ದತ್ತು ಸ್ವೀಕಾರ ಕಾರ್ಯ ಶ್ಲಾಘನೀಯ ಎಂದು ಮಾಜಿ ಅರಣ್ಯ ಹಾಗೂ ಸಹಕಾರ ಸಚಿವ ಎಸ್.ಎಸ್.ಪಾಟೀಲ್ ಹೇಳಿದರು.

ಸಮೀಪದ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೊದ್ಯಾನ ಕೇಂದ್ರದಲ್ಲಿ ನಡೆದ ಮರಗಳ ದತ್ತು ಸ್ವೀಕಾರ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
Exit mobile version