ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘನೆಗಳಿಂದ ನೂರಾರು ಕಾರ್ಯಕರ್ತರು ಭಾಗಿಯಾಗಿ ವಿವಿಧ ವಿಷಯಗಳನ್ನು ಚರ್ಚಿಸಿದರು.
ನಾಳೆ ರೈತಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ಹುಬ್ಬಳ್ಳಿಯಲ್ಲಿ ಸಭೆ

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಅನ್ನದಾತರು ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘನೆಗಳಿಂದ ನೂರಾರು ಕಾರ್ಯಕರ್ತರು ಭಾಗಿಯಾಗಿ ವಿವಿಧ ವಿಷಯಗಳನ್ನು ಚರ್ಚೆ ಮಾಡಲಾಗುತ್ತಿದೆ.