ಐತಿಹಾಸಿಕ ಹಿನ್ನಲೆ ಹೊಂದುವುದರ ಜತೆಗೆ ಬರದ ನಾಡೆಂದೆ ಬಿಂಬಿತವಾಗಿರುವ ಕೋಟೆ ನಾಡು ಗಜೇಂದ್ರಗಡದಲ್ಲಿ ಈಚೆಗೆ ಸತತವಾಗಿ ಸುರಿದ ಮಳೆಯಿಂದ ಕೋಟೆ ಕೊತ್ತಲುಗಳು ಮಧುವಣಗಿತ್ತಿಯಂತೆ ಹಸಿರೊದ್ದು ನಿಂತಿವೆ.

1 comment
Leave a Reply

Your email address will not be published. Required fields are marked *

You May Also Like

ಬಂದ್ ಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಕ್ರಾಂತಿ ಗೀತೆಗಳ ಕಹಳೆ..!

ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳು ಜನಪರಹಾಡುಗಳನ್ನು ಹಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದವು.

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.

ನಾಳೆ ರೈತಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ಹುಬ್ಬಳ್ಳಿಯಲ್ಲಿ ಸಭೆ

ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘನೆಗಳಿಂದ ನೂರಾರು ಕಾರ್ಯಕರ್ತರು ಭಾಗಿಯಾಗಿ ವಿವಿಧ ವಿಷಯಗಳನ್ನು ಚರ್ಚಿಸಿದರು.

ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.

ಇದೀಗ ಕೊರೊನಾದಿಂದ ಕಂಗೆಟ್ಟ ಜನರಿಗೆ ಪ್ರವಾಹ ಗಾಯದ ಮೇಲೆ ಬರೆ ಎಳೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮಲಪ್ರಭಾ ನದಿ ಪ್ರವಾಹ ಬಂದಿದ್ದು ಕೊಣ್ಣೂರು ಗ್ರಾಮದ ಜನರ ಬದುಕು ಮೂರಾಬಟ್ಟೆಯಾಗಿದೆ. ನಿನ್ನೆಯಷ್ಟೆ ಪ್ರವಾಹ ಇಳಿಕೆಯಾಗಿದ್ದು, ನದಿ ನೀರು ಒಳಹೊಕ್ಕ ಪರಿಣಾಮ ಪುಸ್ತಕಗಳೆಲ್ಲ ನೀರಿನಲ್ಲಿ ತೋಯ್ದಿವೆ. ಇದರಿಂದ ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.