ಗದಗ: ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.

ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ.  ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಇತ್ತಿಚೆಗಷ್ಟೆ ಶಾಸಕ ಎಚ್.ಕೆ.ಪಾಟೀಲ್ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿದ್ದರು.  ಸದ್ಯ ಕೊರೊನಾ ಪಾಸಿಟಿವ್ ನಿಂದ ಬೆಂಗಳೂರಿನ ತಮ್ಮ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.   

Leave a Reply

Your email address will not be published. Required fields are marked *

You May Also Like

ನೌಕರರ ವಲಯದಲ್ಲಿ ನಿರಾಸೆ ಕಾಮೋ೯ಡ ಮೂಡಿಸಿದ ಬಜೆಟ್-ಚಂದ್ರಶೇಖರ ನುಗ್ಲಿ

ಆಲಮಟ್ಟಿ : ಮುಖ್ಯ ಮಂತ್ರಿಗಳು ಇಂದು ಮಂಡಿಸಿದ ಬಜೆಟ್ ರಾಜ್ಯದ ನೌಕರರಿಗೆ ಹಾಗೂ ಶಿಕ್ಷಕರ ಸಮೂಹಕ್ಕೆ…

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.

ಅರಣ್ಯಗಳ ಅಂಚಿನಲ್ಲಿ 650 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವ ಗುರಿ : ಅರಣ್ಯ ಸಚಿವ ಆನಂದ್ ಸಿಂಗ್

ಕಾಡಂಚಿನ ಗ್ರಾಮಗಳಲ್ಲಿ ಪದೆ ಪದೇ ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…