ಹುಬ್ಬಳ್ಳಿ: ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೊನರೆಡ್ಡಿ ಗಂಭೀರವಾದ ಆರೋಪ ಮಾಡಿದರು.

Leave a Reply

Your email address will not be published. Required fields are marked *

You May Also Like

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.

ರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲ: ಟಿ.ಈಶ್ವರ ಅಸಮಾಧಾನ

ಭಾಜಪಾ ಸರ್ಕಾರ ಕಂಪನಿ ಸರ್ಕಾರರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲಟಿ.ಈಶ್ವರ ಅಸಮಾಧಾನಕಾಂಗ್ರೆಸ್ ಮುಖಂಡ ಟಿ.ಈಶ್ವರ ಉತ್ತರಪ್ರಭ ವಿಶೇಷ ಚರ್ಚೆಯಲ್ಲಿ ಟಿ.ಈಶ್ವರ ಹೇಳಿಕೆ.

ಲಾಕ್ ಡೌನ್ ಅವಧಿಯಲ್ಲಿ ಶಾಲೆ ಶೃಂಗಾರ ಮಾಡಿದ ಅಕ್ಷರದಾತರು

ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ. ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.

ವಿವಾಹೇತರ ಸಂಬಂಧ ಆರೋಪ: ಪತ್ರಕರ್ತನಿಗೆ ಗೂಸಾ.!

ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ…