ಹುಬ್ಬಳ್ಳಿ: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳು ಜನಪರಹಾಡುಗಳನ್ನು ಹಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದವು.

Leave a Reply

Your email address will not be published. Required fields are marked *

You May Also Like

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.

ಲಕ್ಷ್ಮೇಶ್ವರ :ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮ

ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ನೋಂದಾಯಿತ ಜೌಷಧಿ ವ್ಯಾಸ್ಥಾರ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ ಜಾಗೃತಿ ಜಾಥಾಕ್ಕೆ ಸಿಪಿಐ ವಿಕಾಶ ಲಮಾಣಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಜೌಷಧಿ ವ್ಯಾಪಾರಸ್ಥರು ವೈದ್ಯರು ತಾಳ್ಮೆ ಕಳೆದುಕೊಳ್ಳದೆ ಕಾರ್ಯನಿರ್ವಹಿಸುವ ಮೂಲಕ ತಮ್ಮ ಸೇವೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ವೈದ್ಯಕೀಯ ಲೋಕದಲ್ಲಿ ಜೌಷಧಿ ತಜ್ಞರು ಹಾಗೂ ವೈದ್ಯರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹೇಳಿದರು.

ನಾಳೆ ರೈತಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ಹುಬ್ಬಳ್ಳಿಯಲ್ಲಿ ಸಭೆ

ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘನೆಗಳಿಂದ ನೂರಾರು ಕಾರ್ಯಕರ್ತರು ಭಾಗಿಯಾಗಿ ವಿವಿಧ ವಿಷಯಗಳನ್ನು ಚರ್ಚಿಸಿದರು.

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.